ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಕೆಲ ದಿನಗಳ ಹಿಂದೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ (ಫೆ.08) ಬೆಳಗ್ಗೆ ಆರಂಭವಾಗಿದೆ.